ಬಡಗನ್ನೂರು ಗ್ರಾಮ ಪಂಚಾಯತ್‌ನಲ್ಲಿ 80ನೇ ಸ್ವಾತಂತ್ರೋತ್ಸವ

0

ಬಡಗನ್ನೂರು : ಬಡಗನ್ನೂರು ಗ್ರಾಮ ಪಂಚಾಯತ್‌ನಲ್ಲಿ 80ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಬಿ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ. ಕಾರ್ಯದರ್ಶಿ ರಾಮಣ್ಣ ನಾಯ್ಕ,, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಸಂತೋಷ್ ಆಳ್ವ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಅಂಗನವಾಡಿ ಪುಟಾಣಿಗಳು ಹಾಗೂ ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here