ಬರೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಬರೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಯಶೋದ ಎರ್ಕಮೆ ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಕುದ್ಮಾರು, ತಾ.ಪಂ. ಮಾಜಿ ಸದಸ್ಯೆ ಲಲಿತಾ ಈಶ್ವರ, ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗೌರಿ ಸಂಜೀವ, ಗ್ರಾಮ ಸಹಾಯಕ ಯೋಗೀಶ್ ಬರೆಪ್ಪಾಡಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ತಾರ ಅನ್ಯಾಡಿ, ಪಂಚ ಗ್ಯಾರೆಂಟಿ ಯೋಜನೆಯ ಸದಸ್ಯೆ ಹರಿಣಾಕ್ಷಿ ಬನಾರಿ, ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷೆ ಶ್ರುತಿ ಪ್ರಶಾಂತ್ , ಶ್ರೀನಿಧಿ, ಶ್ರೀಲಕ್ಷ್ಮೀ, ಶ್ರೀದೇವಿ ಗುಂಪಿನ ಪದಾಧಿಕಾರಿಗಳು, ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here