ಪಾಂಬಾರು ಷಣ್ಮುಖ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

0

ಪುತ್ತೂರು: ಪಾಂಬಾರು ಷಣ್ಮುಖ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಳ್ತಿಗೆಯಿಂದ ಪಾಂಬಾರು ತನಕ 3ನೇ ವರ್ಷದ ಸ್ವಚ್ಚತಾ ಕಾರ್ಯಕ್ರಮ ಹಾಗೂ ರಸ್ತೆ ಬದಿಯ ಗಿಡಗಂಟಿಗಳನ್ನು ತೆರವು ಮಾಡುವ ಕೆಲಸ ಶ್ರಮದಾನದ ಮೂಲಕ ನಡೆಯಿತು.

ಈ ಸಂದರ್ಭದಲ್ಲಿ ಷಣ್ಮುಖ ಫ್ರೆಂಡ್ಸ್ ಕ್ಲಬ್‌ನ ಗೌರವಾಧ್ಯಕ್ಷ ಜಯಪ್ರವೀಣ್ ಪಾಂಬಾರು,ಅಧ್ಯಕ್ಷ ಸಾರ್ಥಕ್ ಜೆ.ಪಿ.,ಕಾರ್ಯದರ್ಶಿ ಶ್ರೀಕಾಂತ್ ,ಕೋಶಾಧಿಕಾರಿ ಪ್ರಜ್ವಲ್ ಪಾಂಬಾರು ಹಾಗೂ ಕ್ಲಬ್ ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here