








ಪುತ್ತೂರು : ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ದೇವಸ್ಥಾನದ ವಠಾರದಲ್ಲಿರುವ ನಾಗನ ಕಟ್ಟೆಯಲ್ಲಿ ಹಾಲಿನ ಅಭಿಷೇಕ, ಸೀಯಾಳ ಅಬಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಬಾಗವಹಿಸಿದ್ದರು.












