ಪುಣ್ಚತ್ತಾರು: ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ

0

ಕಾಣಿಯೂರು: ಪುಣ್ಚತ್ತಾರು ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ವಿವಿಧ ಸೇವೆಗಳು ಆ 17ರಂದು ನಡೆಯಿತು.

ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಹರಿ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು,ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here