ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

0

ಸವಣೂರು : ಸರ್ವೆ ಗ್ರಾಮದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಅಂಗವಾಗಿ ಅಭಿಷೇಕ, ನಾಗತಂಬಿಲ ನಡೆಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಹಾಗೂ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here