ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ August 17, 2026 0 FacebookTwitterWhatsApp ನೆಲ್ಯಾಡಿ: ಇಲ್ಲಿನ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಸಿಯಾಳ, ಕ್ಷೀರಾಭಿಷೇಕ ನಡೆಯಿತು. ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು