







ಆಲಂಕಾರು: ರಾಮಕುಂಜ, ಹಳೇನೆರೆಂಕಿ ಗ್ರಾಮಗಳ ಗ್ರಾಮದೇವಸ್ಥಾನ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ, ಕ್ಷೀರಾಭಿಷೇಕ ಸೇವೆ ಮತ್ತು ವಿಶೇಷ ಪೂಜೆ ನಡೆಯಿತು.


ಈ ಸಂಧರ್ಭದಲ್ಲಿ ವ್ಯವಸ್ಥಾಪನ ಅಧ್ಯಕ್ಷರಾದ ಗುರುಪ್ರಸಾದ ರಾಮಕುಂಜ ಮತ್ತು ಸಮಿತಿ ಸದಸ್ಯರು ಹಾಗು ವಿವಿಧ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಹಾಗು ಭಕ್ತಾದಿಗಳು ಉಪಸ್ಥಿತರಿದ್ದರು













