







ಹಿರೇಬಂಡಾಡಿ: ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಕವಿತಾ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಕೃಷ್ಣಮೂರ್ತಿ ಸ್ವಾಗತಿಸಿ, ಮುಖ್ಯಗುರು ಬಾಬು ಟಿ.ವಂದಿಸಿದರು. ಸಿಹಿ ತಿಂಡಿ ವಿತರಿಸಲಾಯಿತು.












