ಆ.23 : ಪುತ್ತೂರು ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು: ಅಶ್ವಿನಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಪುತ್ತೂರು ಇದರ 24ನೇ ವರ್ಷದ ಮಹಾಸಭೆಯು ಆ.23 ರಂದು‌ ಬೆಳಿಗ್ಗೆ 10.30 ರಿಂದ ಸಹಕಾರಿಯ ಅಧ್ಯಕ್ಷರಾದ ಕೆ.ಕಸ್ತೂರಿ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಘದ ಕಾರ್ಯನಿರ್ವಹಣಾಧಿಕಾರಿ ವಿಶಾಲಾಕ್ಷ್ಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here