ಆ.21ರಂದು ನಡೆಯಬೇಕಿದ್ದ ಮರ್ದಾಳ ಗ್ರಾ.ಪಂ.ಗ್ರಾಮಸಭೆ ಮುಂದೂಡಿಕೆ

0

ಕಡಬ: ಆ.21ರಂದು ಮರ್ದಾಳ ಡಾ| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಬೇಕಿದ್ದ ಮರ್ದಾಳ ಗ್ರಾಮ ಪಂಚಾಯತ್‌ನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಗ್ರಾಮಸ್ಥರು ಸಹಕರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ ಕೆ.ಬಿ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here