ಪುತ್ತೂರು ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ, ಹಿರಿಯ ವಕೀಲ ಎನ್.ಸುಬ್ರಹ್ಮಣ್ಯ ಕೊಳತ್ತಾಯ ನಿಧನ

0

ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಸೆವಾ ಸಮಾಜದ ಅಧ್ಯಕ್ಷರು ಮತ್ತು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಹಿರಿಯ ವಕೀಲ ಎನ್.ಸುಬ್ರಹ್ಮಣ್ಯ ಕೊಳತ್ತಾಯ(93ವ) ಆ.22ರಂದು ರಾತ್ರಿ ನಿಧನರಾದರು.

ಕರ್ಮಲ ನಿವಾಸಿ ಎನ್.ಸುಬ್ರಹ್ಮಣ್ಯ ಕೊಳತ್ತಾಯ ಅವರು ಪುತ್ತೂರಿನಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ರರಾದ ಕಾವೇರಿ ರೆಫ್ರಿಜರೇಟರ್ ಸಂಸ್ಥೆಯ ಮಾಲಕ ಶ್ರೀಕಾಂತ್ ಕೊಳತ್ತಾಯ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಅಮೇರಿಕಾದಲ್ಲಿರುವ ಸೂರಜ್ ಕೊಳತ್ತಾಯ ಮತ್ತು ಸೊಸೆಯಂದಿರು ಹಾಗು ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here