ಪುತ್ತೂರಿಗೆ ಬೆಳ್ಳಂ ಬೆಳಗ್ಗೆ ಎಸ್ಪಿ ಭೇಟಿ ! August 23, 2026 0 FacebookTwitterWhatsApp ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಆ.23ರಂದು ಬೆಳ್ಳಂ ಬೆಳಗ್ಗೆ ಭೇಟಿ ನೀಡಿದ್ದಾರೆ. ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅವರು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.