ದರ್ಬೆ ಗಲಾಟೆ ಹಿನ್ನೆಲೆ: ಇಂದು ಸಂಜೆ 5ಕ್ಕೆ ಪುತ್ತೂರಿನಲ್ಲಿ ಶಾಂತಿ ಸಭೆ

0

ಪುತ್ತೂರು: ಜಿಲ್ಲೆಯ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂದು(ಆ.23) ಸಂಜೆ 5 ಗಂಟೆಗೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ವಿನಂತಿ ಮತ್ತು ಕಳವಳಗಳನ್ನು ಶಾಂತಿಯುತ ಹಾಗೂ ರಚನಾತ್ಮಕ ರೀತಿಯಲ್ಲಿ ವ್ಯಕ್ತಪಡಿಸಬೇಕಾಗಿ ಪೊಲೀಸ್ ಇಲಾಖೆ ವಿನಂತಿಸಿದೆ.

LEAVE A REPLY

Please enter your comment!
Please enter your name here