ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ: ಉಪ್ಪಿನಂಗಡಿ ಸಹಕಾರಿ ಸಂಘಕ್ಕೆ ಗೌರವ

0

ಉಪ್ಪಿನಂಗಡಿ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಗಣನೀಯ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈ ಸಂದರ್ಭ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶೋಭಾ ಕೆ., ಉಪಾಧ್ಯಕ್ಷ ದಯಾನಂದ ಎಸ್., ನಿರ್ದೇಶಕರಾದ ವಸಂತ ಪಿ., ರಾಜೇಶ್ ಮುಖಾರಿ, ಶ್ರೀಮತಿ ಗೀತಾ, ಶ್ರೀಮತಿ ಸಂಧ್ಯಾ, ಶ್ರೀಮತಿ ಉಷಾ ಮುಳಿಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here