ಕೌಕ್ರಾಡಿ ಗ್ರಾಮಸಭೆ ಸೆ.19ಕ್ಕೆ ಮುಂದೂಡಿಕೆ

0

ನೆಲ್ಯಾಡಿ: ಆ.25ರಂದು ನಡೆಯಬೇಕಿದ್ದ ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ.ನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯನ್ನು ಸೆ.19ಕ್ಕೆ ಮುಂದೂಡಲಾಗಿದೆ.


ಆ.25ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬ ನಿಗದಿಯಾದ ಪ್ರಯುಕ್ತ ಗ್ರಾಮಸಭೆಯನ್ನು ಆಡಳಿತಾತ್ಮಕ ಕಾರಣಗಳಿಂದ ಸೆ.19ಕ್ಕೆ ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here