ನಾಳೆ (ಆ.27): ವಿದ್ಯುತ್ ನಿಲುಗಡೆ

0

ಪುತ್ತೂರು: 33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.27ರಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 5.30 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here