







ನಿಡ್ಪಳ್ಳಿ; ಇಲ್ಲಿಯ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ವೇ। ಮೂ। ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ 7 ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಆ.28ರಂದು ಜರಗಲಿರುವುದು.


ಕಾರ್ಯಕ್ರಮಗಳು;- ಬೆಳಿಗ್ಗೆ ಗಂಟೆ 9.30 ಕ್ಕೆ ಪೂಜೆ ಪ್ರಾರಂಭ.ಮಧ್ಯಾಹ್ನ ಗಂಟೆ 12 ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪೂಜಾ ಸಮಿತಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ತಿಳಿಸಿದ್ದಾರೆ.













