







ಪುತ್ತೂರು:ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಪುತ್ತೂರು ಮತ್ತು ಸಂತ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರು ಇವರ ವತಿಯಿಂದ ಸಂತ ವಿಕ್ಟರ್ಸ್ ಪ್ರೌಢ ಶಾಲೆಯಲ್ಲಿ ನಡೆದ 14ರ ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ನಗರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 14ರ ವಯೋಮಾನದ ಬಾಲಕರ ತಂಡ ಮತ್ತು 17ರ ವಯೋಮಾನದ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು 17 ರ ವಯೋಮಾನದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.














