ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಗಜಾನನ ಆಂಗ್ಲ ಮಾಧ್ಯಮ ಶಾಲೆಗೆ 1 ಚಿನ್ನ 2 ಬೆಳ್ಳಿ

0

ಪುತ್ತೂರು :ಜೈಗೋಪಾಲ್ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 10ನೇ ತರಗತಿಯ ಧನ್ವಿತ್ ಶೆಟ್ಟಿ ಹಾಗೂ ವಿಷ್ಣುಪ್ರಸಾದ್ ಬೆಳ್ಳಿ ಪದಕ ಮತ್ತು 9ನೇ ತರಗತಿಯ ಶನ್ಮಿತಾ ಚಿನ್ನದ ಪದಕ ಪಡೆದು ಮುಂದೆ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here