ವಲಯ ಮಟ್ಟದ ಖೋ-ಖೋ ಪಂದ್ಯಾಟ: ಆನಡ್ಕ ಶಾಲೆಗೆ ಅವಳಿ ಟ್ರೋಫಿ

0

ಸವಣೂರು: ಸವಣೂರು ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಅವಳಿ ಟ್ರೋಫಿ ಪಡೆದುಕೊಂಡಿದೆ.ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.



ಹರಿಣಾಕ್ಷಿ ಅವರ ಮಾರ್ಗದರ್ಶನದಲ್ಲಿ ಜಿಪಿಟಿ ಶಿಕ್ಷಕರಾದ ಸುನಿಲ್, ಶರತ್ ಹಾಗೂ ಹಿರಿಯ ವಿದ್ಯಾರ್ಥಿಗಳಾದ ಗುರುಪ್ರಸಾದ್, ಯಕ್ಷಿತ್ ತರಬೇತಿ ನೀಡಿದ್ದಾರೆ. ಶಾಲಾ ಶಿಕ್ಷಕ ವೃಂದ, ಪೋಷಕರು ಹಾಗೂ ಎಸ್‌ಡಿಎಂಸಿ ಸಹಕಾರ ನೀಡಿದೆ.

LEAVE A REPLY

Please enter your comment!
Please enter your name here