ನಾಳೆ(ಸೆ.1)ತೋರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

0

ಪುಣಚ: ತೋರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2025- 26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.1ರಂದು ಬೆಳಿಗ್ಗೆ ಗಂಟೆ 10: 30ಕ್ಕೆ ತೋರಣಕಟ್ಟೆ ಮರಾಟಿ ಸಮಾಜ ಭವನದಲ್ಲಿ ಸಂಘದ ಅಧ್ಯಕ್ಷೆ ದಿವ್ಯವಾಣಿ ಕಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯದರ್ಶಿ ‌ಅಮಿತ ಎನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here