






ನೆಲ್ಯಾಡಿ: ಲೋಕಾಯುಕ್ತ ಪೊಲೀಸರು ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.


ಲೋಕಾಯುಕ್ತರ ತಂಡ ಗ್ರಾಮ ಪಂಚಾಯಿತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಹಲಾಮೂರ್ತಿ ರಾವ್ ಮತ್ತು ಸಿಬ್ಬಂದಿಗಳಾದ ನಾಗರಾಜ್, ಪ್ರಸನ್ನ, ಸುದೀಪ್, ಜಲಾಲ್ ನೇತೃತ್ವದ ತಂಡ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.













