






ಕಡಬ: ಕೊಯಿಲ ಗ್ರಾಮದ ಏಣಿತಡ್ಕ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ದೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಕಾವೇರಿ ಹಾಗು ಪದಾಧಿಕಾರುಗಳು, ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿ, ವಂದಿಸಿರು. ಸಹಾಯಕಿ ಚಂದ್ರಾವತಿ ಸಹಕರಿಸಿದರು.












