ಸೆ.8 : ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಮಹಾಸಭೆ

0

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ 2025-26ನೇ ಸಾಲಿನ  ವಾರ್ಷಿಕ ಮಹಾಸಭೆಯು ಸೆ.8ರಂದು ಬೆಳಿಗ್ಗೆ  10.30ಕ್ಕೆ ಸರಿಯಾಗಿ ಸಂಘದ ರೈತ ಸ್ನೇಹಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ತೀರ್ಥಾನಂದ ದುಗ್ಗಳ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಂಘದ ಸದಸ್ಯರು ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಾಲಗಂಗಾಧರ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here