








ಪುತ್ತೂರು: ಪುತ್ತೂರು ಬಿಲ್ಲವ ಬ್ರಿಗೇಡ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಗೇಡ್ ಗೌರವಾಧ್ಯಕ್ಷ ರಾಜಾರಾಮ್ ಕೆ.ಬಿ, ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಉಪಾಧ್ಯಕ್ಷ ಮೋಹನ್ ಗುರ್ಜಿನಡ್ಕ, ಸದಸ್ಯರಾದ ಮೋಹನ್ ಪುಂಚ, ನಾರಾಯಣ ಪೂಜಾರಿ ಬೀದಿಗುಡ್ಡೆ ಉಪಸ್ಥಿತರಿದ್ದರು.













