ಮಾಜಿ ಸಚಿವ ರಮಾನಾಥ ರೈಗೆ 75ನೇ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫ

0

ಪುತ್ತೂರು: 6 ಬಾರಿ ಶಾಸಕರಾಗಿ, ಅರಣ್ಯ, ಗೃಹ, ಸಾರಿಗೆ ಮೊದಲಾದ ಪ್ರಮುಖ ಖಾತೆಗಳ ಸಚಿವರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ಹೆಮ್ಮೆಯ ಪುತ್ರ ಬಿ. ರಮಾನಾಥ ರೈ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಅವರು ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಶಾರದಾಂಭ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here