ಸೆ.14, 15 ಕ್ಕೆ ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿಸಾರ್ವಜನಿಕ ಶ್ರೀ ಗಣೇಶೋತ್ಸವ

0


ಪುತ್ತೂರು: ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸೆ.14 ಮತ್ತು 15ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಸೆ.14ರಂದು ಶ್ರೀ ಗಣಪತಿಯ ವಿಗ್ರಹ ಪ್ರತಿಷ್ಠೆ, ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಸೆ.15ರಂದು ಸಂಜೆ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

—

LEAVE A REPLY

Please enter your comment!
Please enter your name here