ಕುಂಞಿಮಲೆ ದರ್ಬೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

0

ಪುತ್ತೂರು: ಶ್ರೀ ಸಿದ್ಧಿವಿನಾಯಕ ಭಕ್ತ ವೃಂದದ ವತಿಯಿಂದ 39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.14ರ ಸೋಮವಾರ ಕುಂಞಿಮಲೆ ದರ್ಬೆ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here