ಸೆ.19ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ಗೆ ಪೂರ್ವ ಸಿದ್ದತೆ

0

ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರ ಮಂಗಳುರು ಅವರು ನೀಡಿದ ನಿರ್ದೇಶನದಂತೆ ಸೆ.೧೯ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಗೆ ಪೂರ್ವ ಭಾವಿಯಾಗಿ ಸೆ.19ರಂದುಪುತ್ತೂರು ಆನೆಮಜಲು ನ್ಯಾಯಾಲಯದಲ್ಲಿ ಪೂರ್ವ ಭಾವಿ ಸಭೆ ನಡೆಯಿತು.


ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಸದಾನಂದ ನಾಗಪ್ಪ ನಾಯ್ಕ್ ಸಭಾಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ ದೇವರಾಜ್ ವೈ ಹೆಚ್, ರಮ್ಯ ಆರ್, ಹರಿಹರನ್, ವಕೀಲರ ಸಂಘದ ಅಧ್ಯಕ್ಷ ಸಂತೋಷ್, ಪುತ್ತೂರು ನಗರ ಪೊಲಿಸ್ ಠಾಣೆ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here