ನಾಳೆ(ಸೆ.20) : ವೀರ ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ 14 ನೇ ವಾರ್ಷಿಕ ಮಹಾಸಭೆ

0

ಪುತ್ತೂರು: ಎ.ಪಿ.ಎಂ.ಸಿ. ತ್ರಿನೇತ್ರ ಕಾಂಪ್ಲೆಕ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೀರ ಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.20 ರಂದು ಸಂಘದ ಅಧ್ಯಕ್ಷ ಇಂದುಶೇಖರ್ ಪಿ.ಬಿ. ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10 ಘಂಟೆಗೆ ಕೇಂದ್ರ ಕಛೇರಿಯ ಮೂರನೇ ಮಹಡಿಯ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಪ್ರಭಾರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here