ಸೆ.22 : ಕುಂಬ್ರ ಉಪಕೇಂದ್ರದ ವ್ಯಾಪ್ತಿಯಲ್ಲಿ ಕರೆಂಟಿಲ್ಲಾ

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.22ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗದ 33 ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ( ಪಾಣಾಜೆ, ಇರ್ದೆ, ಸುಳ್ಯ ಪದವು, ತಿಂಗಳಾಡಿ,ಕೆದಂಬಾಡಿ, ದೇರ್ಲ ಮತ್ತು ಕುಂಬ್ರ ಟೌನ್ ) ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ..

LEAVE A REPLY

Please enter your comment!
Please enter your name here