ಕಿಲ್ಲೆ ಮೈದಾನದ ಮಹಾಗಣಪನ ಜಲಸ್ತಂಭನ

0

ಪುತ್ತೂರು: ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಏಳು ದಿನಗಳ ಕಾಲ ನಡೆದ 69ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.20ರಂದು ರಾತ್ರಿ ಹೊರಟು ಸೆ.21ರ ಬೆಳಗ್ಗೆ 5.30 ಗಂಟೆ ಸುಮಾರಿಗೆ ಮಂಜಲ್ಪಡ್ಪು ಕೆರೆಯಲ್ಲಿ ಜಲಸ್ತಂಭನಗೊಳಿಸಲಾಯಿತು.

LEAVE A REPLY

Please enter your comment!
Please enter your name here