ತಾಲೂಕು ಮಟ್ಟದ ಇಂಜಿನಿಯರ್ಸ್ ಡೇ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಗೆ ಅವಳಿ ಪ್ರಶಸ್ತಿ

0

ನಿಡ್ಪಳ್ಳಿ:ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.15 ರಂದು ಜರುಗಿದ ಇಂಜಿನಿಯರ್ಸ್ ಡೇ ಪ್ರಯುಕ್ತ  ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯಲ್ಲಿ ಏರ್ಪಡಿಸಲಾಗಿತ್ತು.

ನನ್ನ ಕನಸಿನ ಪುತ್ತೂರು- 2೦35 ಚಿತ್ರ ರಚನೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಜಸ್ಮಿತಾ ಹಾಗೂ ಸರ್ .ಎಂ. ವಿಶ್ವೇಶ್ವರಯ್ಯ ಚಿತ್ರರಚನೆಯಲ್ಲಿ 8 ನೇ ತರಗತಿಯ ಪೂರ್ಣೇಶ್  ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ ಎಂದು ಮುಖ್ಯಗುರು ವಿಜಯ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here