







ಪುತ್ತೂರು:ರೋಟರಿ ಕ್ಲಬ್ ಪುತ್ತೂರು ಈಸ್ಟ್ ಇದರ ವತಿಯಿಂದ ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ಸೆ.21ರಂದು ರೋಟರಿ ಕ್ಲಬ್ ಪುತ್ತೂರು ಈಸ್ಟ್ ಇದರ ಮಾಜಿ ಅಧ್ಯಕ್ಷ ಕೆ.ವಿಶ್ವಾಸ್ ಶೆಣೈರವರ ಪ್ರಾಯೋಜಕತ್ವದಲ್ಲಿ ರೂ.25000/ವೆಚ್ಚದ ಟ್ರೇಡ್ಮಿಲ್ ವ್ಯಾಯಾಮ ಮೆಶೀನ್ ನನ್ನು ಹಸ್ತಾಂತರ ಮಾಡಲಾಯಿತು.


ಈ ಸಂದರ್ಭದಲ್ಲಿ ಕ್ಲಬ್ಬಿನ ಅಧ್ಯಕ್ಷರಾದ ರವಿಕುಮಾರ್ ರೈ ಕೆದಂಬಾಡಿ ಮಠ ಮತ್ತು ಕೋಶಾಧಿಕಾರಿ ಪ್ರಕಾಶ್ ಕುಮಾರ್ ರೈ ಹಾಗೂ ಮನೋಜ್ ರವರು ಉಪಸ್ಥಿತರಿದ್ದರು.













