ಪಡ್ನೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಜನಾರ್ದನ ಯುವಕ ಮಂಡಲ ಮತ್ತು ಸರಸ್ವತಿ ಯುವತಿ ಮಂಡಲ ಪಡ್ನೂರು ಇವರ ವತಿಯಿಂದ ಸ.ಉ.ಹಿ.ಪ್ರಾ. ಶಾಲೆ ಪಡ್ನೂರು ಇಲ್ಲಿಯ ಶಾಲಾ ಆವರಣದ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ಅಚ್ಚುಕಟ್ಟುಗೊಳಿಸಲಾಯಿತು. ಕಾರ್ಯಕ್ರಮಕ್ಕೆ SDMC ಹಾಗೂ ಶಿಕ್ಷಕ ವೃಂದದವರು ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here