ಮುಂಬೈ ಭಕ್ತರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನ್ನದಾನಕ್ಕೆ ದೇಣಿಗೆ ಸಮರ್ಪಣೆ

0

ಪುತ್ತೂರು: ಮುಂಬೈಯ ಶರಿರಾಜ್ ಶೆಟ್ಟಿ ಎಂಬವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನ್ನದಾನದ ಬಾಬ್ತು 11 ಸಾವಿರವನ್ನು ಸಮರ್ಪಣೆ ಮಾಡಿದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದಾನಿಗಳನ್ನು ಗೌರವಿಸಿದರು. ದೇವಳದ ಪ್ರಧಾನ ಅರ್ಚಕರು ಪ್ರಸಾದ ವಿತರಿಸಿದರು.

LEAVE A REPLY

Please enter your comment!
Please enter your name here