ಜಿಲ್ಲಾಮಟ್ಟದ ಖೋ -ಖೋ ಪಂದ್ಯಾಟ: ವಿವೇಕಾನಂದ ಕ.ಮಾ ಶಾಲೆ ದ್ವಿತೀಯ -ಮೂವರು ವಿಭಾಗಮಟ್ಟಕ್ಕೆ ಆಯ್ಕೆ

0

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಮಂಗಳೂರು ಉತ್ತರ ಇವರ ಸಹಯೋಗದಲ್ಲಿ ಇನ್ಫೆಂಟ್ ಮೇರಿ ಆಂಗ್ಲಮಾಧ್ಯಮ ಶಾಲೆ, ಮಂಗಳೂರು ಉತ್ತರ ವಲಯ ಇಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 17ರ ವಯೋಮಾನದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ ಆಟಗಾರರಾದ ಎಸ್ ಜಯೇಶ್, ಯಶ್ವಿನ್ ವಿ ಎನ್, ಶ್ರೇಯಸ್ ಮೈಸೂರು ವಿಭಾಗ ಮಟ್ಟದ ಖೋ -ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here