ಬೆಳ್ಳಿಪ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಇದರ 2025-2026ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.25ರಂದು ಸಂಘದ ಆವರಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಶ್ರೀ ಡಿ.ವಿ. ಮನೋಹರ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು.ಸಭೆಯಲ್ಲಿ ಸಂಘದ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here