ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ವಂದೇ ಮಾತರಂ ಸಾಮೂಹಿಕ ಗಾಯನ

0

ಉಪ್ಪಿನಂಗಡಿ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ವತಿಯಿಂದ “ನಮಾಮಿ ಭಾರತ” ಶೀರ್ಷಿಕೆಯಡಿ ವಂದೇ ಮಾತರಂ 150 ವರ್ಷಾಚರಣೆ ಪ್ರಯುಕ್ತ ಸಾಮೂಹಿಕ ಗಾಯನ ಕಾರ್ಯಕ್ರಮವು ಶ್ರೀರಾಮ ಶಾಲೆ ವೇದಶಂಕರನಗರ ಉಪ್ಪಿನಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷೆ ಅನುರಾಧ ಆರ್. ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಜಯಂತ್ ಪೊರೋಳಿ, 648 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here