ಇರ್ದೆ 167ನೇ ಬೂತ್ ನಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನೆ

0

ಪುತ್ತೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು ಇದರ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 18 ಮತಗಳಲ್ಲಿ 18 ಮತಗಳನ್ನೂ ಪಡೆದುಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿ ನೂತನ ನಿರ್ದೇಶಕರಾಗಿ ಆಯ್ಕೆಯಾದತ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಇರ್ದೆ ಬೂತ್ ಕ್ರಮ ಸಂಖ್ಯೆ 167 ಇಲ್ಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರುಗಳು ಸೇರಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here