ಸೆ. 29(ನಾಳೆ)ಬಡಗನ್ನೂರು ಗ್ರಾಮ ಪಂಚಾಯತ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ

0

 ಬಡಗನ್ನೂರು:ಬಡಗನ್ನೂರು ಗ್ರಾಮ ಪಂಚಾಯತ್  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆ ಹಾಗೂ ರಾಜ್ಯ ಹಣಕಾಸು ಯೋಜನೆ 2025-26ನೇ ಸಾಲಿನ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆಯು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿರವರ ಅಧ್ಯಕ್ಷತೆಯಲ್ಲಿ ಸೆ. 29 ರಂದು ಬೆಳಗ್ಗೆ ಗಂ 10.30 ಕ್ಕೆ   ಗ್ರಾ. ಪಂ ಸಭಾಭವನದಲ್ಲಿ  ನಡೆಯಲಿದೆ.

ಈ ಸಭೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳು ಹಾಗೂ ಸಾರ್ವಜನಿಕರು  ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ  ಗ್ರಾ. ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here