ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಡಾ. ಎ.ಕೆ ರೈ ಅವರಿಂದ ದೇಣಿಗೆ

0


ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಖ್ಯಾತ ವೈದ್ಯ ಡಾ. ಎ.ಕೆ.ರೈ ಅವರು ರೂ.1ಲಕ್ಷವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಅವರಿಗೆ ಹಸ್ತಾಂತರಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here