ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ನೀರು ಸರಬರಾಜು‌ ಮಂಡಳಿ ಅಧ್ಯಕ್ಷೆ ಶಿವಲೀಲಾ ಭೇಟಿ

0

ಪುತ್ತೂರು: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಧ್ಯಕ್ಷೆ ಶಿವಲೀಲಾ ಅವರು ಅ.1ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ‌ ಕೈಪ, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಮತ್ತಿತರರು ಶಿವಲೀಲಾ ಅವರನ್ನು ಸ್ವಾಗತಿಸಿ ಸತ್ಕರಿಸಿದರು.

LEAVE A REPLY

Please enter your comment!
Please enter your name here