ಪುತ್ತೂರು ರೆಡ್‌ಕ್ರಾಸ್ ಕಚೇರಿಗೆ ರಾಷ್ಟ್ರೀಯ ನಿರ್ವಹಣಾ ಸಮಿತಿ ಸದಸ್ಯ ಡಾ. ಮುರಲೀ ಮೋಹನ್ ಚೂಂತಾರು ಭೇಟಿ

0

ಪುತ್ತೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ನವದೆಹಲಿಯ ರಾಷ್ಟ್ರೀಯ ನಿರ್ವಹಣಾ ಸಮಿತಿ ಸದಸ್ಯ ಡಾ. ಮುರಲೀ ಮೋಹನ್ ಚೂಂತಾರು ಅವರು ಸೆ.30ರಂದು ಪುತ್ತೂರು ರೆಡ್‌ಕ್ರಾಸ್ ಕಚೇರಿಗೆ ಭೇಟಿ ನೀಡಿದರು.

ರೆಡ್‌ಕ್ರಾಸ್ ಕಾರ್ಯಚಟುವಟಿಕೆಗಳ ಬಗ್ಗೆ ವಿಚಾರ ವಿನಿಮಯ ನಡೆಸಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನರು ರೆಡ್‌ಕ್ರಾಸ್ ಸಂಸ್ಥೆಯನ್ನು ಸೇರುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಭಾಪತಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಆಸ್ಕರ್, ಉಪಸಭಾಪತಿ ಪದ್ಮನಾಭ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ಯಾಟ್ರಿಕ್ ಸಿಪ್ರಿಯನ್, ಅಶ್ವಿನ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here