ಪುತ್ತೂರು :ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್ ಸ್ಪರ್ಶ : ಪವರ್‌ ಮ್ಯಾನ್ ಸಾವು

0

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ ಮ್ಯಾನ್ ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಕೆಮ್ಮಾಯಿ ನಿವಾಸಿ ರವಿ ಗೌಡ ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ ಭಾಗದಲ್ಲಿ ಪವರ್‌ ಮ್ಯಾನ್ ಆಗಿ ಕಾರ್ಯನಿರ್ವಹಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದ ರವಿ ಗೌಡ ಅವರ ಈ ಸಾವು ಆಘಾತಕ್ಕೀಡು ಮಾಡಿದೆ.

LEAVE A REPLY

Please enter your comment!
Please enter your name here