ಜ್ಞಾನ ಭಾರತಿಯಲ್ಲಿ ಗಾಂಧಿಜಯಂತಿ ಆಚರಣೆ October 4, 2026 0 FacebookTwitterWhatsApp ಉಪ್ಪಿನಂಗಡಿ: ಇಲ್ಲಿನ ಜ್ಞಾನಭಾರತಿ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾತ್ಮ ಗಾಂಧಿಯವರ ಆದರ್ಶಗಳು, ಧ್ಯೇಯವಾಕ್ಯಗಳ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮತ್ತು ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭ ಶಾಲಾ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.