







ಪುತ್ತೂರು: ಹಿರಿಯ ಚಿನ್ನಾಭರಣ ಉದ್ಯಮಿ, ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ನಿಧನರಾಗಿದ್ದು, ಅವರ ನಿಧನಕ್ಕೆ ಸಂತಾಪ ಸೂಚಿಸಿ ಇಂದು (ಅ.6) ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಹಾಗೂ ಸುಳ್ಯ ಶೋರೂಂಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವ್ಯವಹಾರ ಸ್ಥಗಿತಗೊಳಿಸಲಾಗಿದೆ ಗ್ರಾಹಕರು ಸಹಕರಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.












