ಕುಂಜೂರು ಪಂಜ ನಿವಾಸಿ ನಾರಾಯಣ ಪೂಜಾರಿ ನಿಧನ

0

ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ ನಾರಾಯಣ ಪೂಜಾರಿ(87ವ) ಅಲ್ಪ ಕಾಲದ ಅಸೌಖ್ಯದಿಂದ ಅ. 7 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು, ಪತ್ನಿ ಉಮಾವತಿ, ಪುತ್ರರಾದ ಚಂದ್ರ ಪೂಜಾರಿ, ಪದ್ಮನಾಭ ಪೂಜಾರಿ, ಮತ್ತು ಯಶೋಧರ ಪುತ್ರಿಯರಾದ ನಳಿನಿ, ತಾ. ಪಂಚಾಯತ್ ಮಾಜಿ ಅಧ್ಯಕ್ಷರಾದ ಭವಾನಿ ಚಿದಾನಂದ ಮತ್ತು ರಾಜೇಶ್ವರಿ , ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು,ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here