







ಪುತ್ತೂರು:ಅ.5ರಂದು ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಗೋಸಾಗಾಟ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಅ.ಕ್ರ: 125/2026 ಪ್ರಕರಣದಲ್ಲಿ ಆರೋಪಿ ಶಿವಪ್ರಸಾದ್ ಅವರ ಮನೆ ಮತ್ತು ಕೊಟ್ಟಿಗೆಯ ಪರಿಸರವನ್ನು ನಿಯಮಾನುಸಾರ ಜಪ್ತಿ ಮಾಡಲಾಗಿದೆ.


ತನ್ನ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆ ಪತ್ರಗಳಿಲ್ಲದೆ ಅಕ್ರಮವಾಗಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅ.8 ರಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.













